ಪ್ರಾದೇಶಿಕ ಸುದ್ದಿಗಳು
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಮೂವರು ಖದೀಮರ ಪತ್ತೆ ಹಚ್ಚಿದ ಮಂಗಳೂರು ಪೊಲೀಸರು
ಮಂಗಳೂರು : ಮಂಗಳೂರಿನ ಬೈಕಂಪಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಹಾರಾಷ್ಟ್ರ ಮೂಲದ ಚಿನ್ನದ ವರ್ತಕರನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡಿದ್ದ ದೊಡ್ಡ ಜಾಲವೊಂದನ್ನು ಭೇದಿಸಲು ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ....