ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಸಿನಿಮೀಯ ಶೈಲಿಯಲ್ಲಿ ಸರಗಳ್ಳತನ; ಬಟ್ಟೆ ಬದಲಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಕಳ್ಳ!
ಮಂಗಳೂರು: ನಗರದ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಕೊಂಚಾಡಿ ಸಮೀಪದ ಕೊಪ್ಪಲಕಾಡಿನಲ್ಲಿ ಗುರುವಾರ ಸಂಜೆ ಅತ್ಯಂತ ಚಾಣಾಕ್ಷತನದ ಸರಗಳ್ಳತನ ಪ್ರಕರಣವೊಂದು ನಡೆದಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡ ದುಷ್ಕರ್ಮಿ,...