ಟಾಪ್ ಸುದ್ದಿ
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣ: ಚಾಲಕ ಮತ್ತು ಪೊಲೀಸರ ಸಮಯಪ್ರಜ್ಞೆಯಿಂದ ವಾರಸುದಾರರಿಗೆ ವಾಪಸ್
ಮಂಗಳೂರು : ಮಾನವೀಯತೆ ಮತ್ತು ಪ್ರಾಮಾಣಿಕತೆ ಮೆರೆದ ಘಟನೆಯೊಂದು ನಡೆದಿದ್ದು, ಆಟೋ ರಿಕ್ಷಾದಲ್ಲಿ ಪ್ರಯಾಣಿಕರು ಮರೆತು ಬಿಟ್ಟಿದ್ದ ಅಂದಾಜು ₹25 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಾರಸುದಾರರಿಗೆ ಸುರಕ್ಷಿತವಾಗಿ ಮರಳಿಸಲಾಗಿದೆ. ಮಲ್ಲಿಕಟ್ಟೆಯ...