ಪ್ರಾದೇಶಿಕ ಸುದ್ದಿಗಳು
ಚಾರ್ಮಾಡಿ ಘಾಟ್ನಲ್ಲಿ ಚಿರತೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಹೆಚ್ಚಿದ ಭೀತಿ!
ಬೆಳ್ತಂಗಡಿ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಬೆಸೆಯುವ ಗಡಿ ಭಾಗವಾದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ರಾತ್ರಿ ವೇಳೆ ಚಿರತೆಯೊಂದು ಪ್ರತ್ಯಕ್ಷಗೊಂಡಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಘಾಟಿಯ...