ರಾಜ್ಯ ಸುದ್ದಿಗಳು
ಚೆನ್ನಮ್ಮ ದೇವೇಗೌಡ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವ, ಒಕ್ಕಲಿಗ ಸಂಪ್ರದಾಯದಂತೆ ಮಾವಿನಕೆರೆಯಲ್ಲಿ ಧಾರ್ಮಿಕ ವಿಧಿವಿಧಾನ!
ಹಾಸನ : ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದ ರಂಗನಾಥ...