ಪ್ರಾದೇಶಿಕ ಸುದ್ದಿಗಳು
ಮೇ 22ರಂದು ತೆರೆಗೆ ಬರುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಗಜಾನನ ಕ್ರಿಕೆಟರ್ಸ್’
ಮಂಗಳೂರು : ಕರಾವಳಿಯ ಸಂಸ್ಕೃತಿ, ಸ್ನೇಹ, ಕ್ರಿಕೆಟ್ ಹುಚ್ಚು ಮತ್ತು ಭಾವನೆಗಳನ್ನು ಒಂದೇ ಕಥೆಯಲ್ಲಿ ಒಗ್ಗೂಡಿಸಿಕೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ ‘ಗಜಾನನ ಕ್ರಿಕೆಟರ್ಸ್’ (ಜಂತೊಟ್ಟು ಸಿನ್ಸ್ 1983) ಇದೇ ಮೇ...