ಪ್ರಾದೇಶಿಕ ಸುದ್ದಿಗಳು
ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ: ಮಕ್ಕಿಮನೆ ಕಲಾವೃಂದದಿಂದ ಸಾಂಸ್ಕೃತಿಕ ರಸದೌತಣ
ಬೆಳ್ತಂಗಡಿ : ಇತಿಹಾಸ ಪ್ರಸಿದ್ಧ ಬೆಳ್ತಂಗಡಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಶ್ರೀ ಮನ್ಮಹಾರಥೋತ್ಸವದ ಅಂಗವಾಗಿ ಫೆಬ್ರವರಿ 19ರ ಗುರುವಾರದಂದು ಸಾಂಸ್ಕೃತಿಕ ಸಂಭ್ರಮ ಮೇಳೈಸಿತು....