ಪ್ರಾದೇಶಿಕ ಸುದ್ದಿಗಳು
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ: ಸಮಿತಿ ರಚನೆಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಭರವಸೆ – ಐವನ್ ಡಿ’ಸೋಜಾ
ಮಂಗಳೂರು : ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ನ ಸಂಚಾರಿ ಪೀಠವನ್ನು ಸ್ಥಾಪಿಸುವ ಕುರಿತು ಪರಿಶೀಲಿಸಲು ಶೀಘ್ರದಲ್ಲೇ ಪರಿಶೀಲನಾ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ...