ಪ್ರಾದೇಶಿಕ ಸುದ್ದಿಗಳು
ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಷ್ಟ್ರಧ್ವಜಕ್ಕೆ ಅಗೌರವ ತಡೆಯಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ: ಪ್ಲಾಸ್ಟಿಕ್ ಧ್ವಜ ಮಾರಾಟ ವಿರುದ್ಧ ಕ್ರಮಕ್ಕೆ ಮನವಿ
ಮಂಗಳೂರು : ದೇಶದ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಂದರ್ಭಗಳಲ್ಲಿ ಅತ್ಯಂತ ಸಂಭ್ರಮದಿಂದ ಹಾರಿಸಲ್ಪಡುವ ರಾಷ್ಟ್ರಧ್ವಜಗಳಿಗೆ ನಂತರದ ದಿನಗಳಲ್ಲಿ ಆಗುವ ಅವಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿ ತೀವ್ರ ಕಳಕಳಿ...