ರಾಜ್ಯ ಸುದ್ದಿಗಳು
ಜಾತಿಗಣತಿ ಸಮೀಕ್ಷೆ: ಕೇಂದ್ರ ಮತ್ತು ರಾಜ್ಯಕ್ಕೆ ಸಂಘರ್ಷವಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ
ಬೆಂಗಳೂರು : ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...