ಪ್ರಾದೇಶಿಕ ಸುದ್ದಿಗಳು
ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಕದ್ರಿ ದ್ವಾರದ ಬಳಿ ನಾಯಕರ ಬಂಧನ
ಮಂಗಳೂರು: ಕೇಂದ್ರ ಸರ್ಕಾರದ ವಿವಿಧ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸೋಮವಾರದಂದು ನಗರದಲ್ಲಿ ಬೃಹತ್...