ಪ್ರಾದೇಶಿಕ ಸುದ್ದಿಗಳು
‘ಪಿಎಂ ರಾಹತ್ʼ ಯೋಜನೆ ಕಡ್ಡಾಯವಾಗಿ ಅನುಷ್ಠಾನಗೊಳಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಂಸದ ಕ್ಯಾ. ಚೌಟ ಖಡಕ್ ಸೂಚನೆ
ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಪ್ರಾಣ ಉಳಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್ʼ ಯೋಜನೆಯನ್ನು ದಕ್ಷಿಣ ಕನ್ನಡದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು...