ಪ್ರಾದೇಶಿಕ ಸುದ್ದಿಗಳು
ಸರಕಾರಿ ಆಸ್ಪತ್ರೆಗಳ ಬಲಪಡಿಸಲು ಆಗ್ರಹ: ಮಂಗಳೂರಿನಲ್ಲಿ ಡಿವೈಎಫ್ಐ ಬೃಹತ್ ಪಾದಯಾತ್ರೆ, ಕಾರ್ಯಕರ್ತರ ಬಂಧನ
ಮಂಗಳೂರು : ಮಂಗಳೂರಿನ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಮತ್ತು ಖಾಸಗಿ ಆಸ್ಪತ್ರೆಗಳೊಂದಿಗಿನ ಒಪ್ಪಂದಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಮ್ಮಿಕೊಂಡಿದ್ದ ‘ಉಸ್ತುವಾರಿ ಕಚೇರಿ ಚಲೋ’...