ಪ್ರಾದೇಶಿಕ ಸುದ್ದಿಗಳು
ಬೀದಿ ಬದಿ ವ್ಯಾಪಾರಸ್ಥರ ಜಿಲ್ಲಾ ಸಮಾವೇಶ, ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ ಬಿ.ಎಂ ಭಟ್
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಸಮಗ್ರ ಅಭಿವೃದ್ಧಿ, ಪ್ರಭುತ್ವದ ಧಾಳಿ, ದಬ್ಬಾಳಿಕೆ ವಿರೋಧಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ...