ಪ್ರಾದೇಶಿಕ ಸುದ್ದಿಗಳು
ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಜೀರ್ಣೋದ್ಧಾರದ ವಿಜ್ಞಾಪನ ಪತ್ರ ಬಿಡುಗಡೆ
ಉಳ್ಳಾಲ : ತೌಡುಗೋಳಿಯಲ್ಲಿರುವ ಪ್ರಸಿದ್ಧ ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯದ ಪುನರುತ್ಥಾನ ಕಾರ್ಯಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಕ್ಷೇತ್ರದ ಆವರಣದಲ್ಲಿ...