ಪ್ರಾದೇಶಿಕ ಸುದ್ದಿಗಳು
ಕುತ್ತಾರು ಕೊರಗಜ್ಜ ವೃತ್ತ ನಿರ್ಮಾಣಕ್ಕೆ ಆಕ್ಷೇಪ: ಸ್ಪೀಕರ್ ಖಾದರ್ಗೆ ಮುತ್ತಿಗೆ ಹಾಕಿದ್ದ 11 ಮಂದಿ ವಿರುದ್ಧ ಎಫ್ಐಆರ್ ದಾಖಲು
ಮಂಗಳೂರು : ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣ ಮಾಡುವ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆಗೆ ಸಂಬಂಧಿಸಿದಂತೆ...