ಪ್ರಾದೇಶಿಕ ಸುದ್ದಿಗಳು
“ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರುವವರನ್ನು ಜುಮಾದಿಯೇ ನೋಡಲಿ“
ಮಂಗಳೂರು: ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರುವವರನ್ನು ಜುಮಾದಿಯೆ ನೋಡಲಿ ಎಂದು ದೈವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸುರತ್ಕಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. “ಪಡ್ರೆ ಶ್ರೀ ಧೂಮಾವತಿ ದೈವಸ್ಥಾನಕ್ಕೆ...