ಪ್ರಾದೇಶಿಕ ಸುದ್ದಿಗಳು
ಕಾಸರಗೋಡಿನಲ್ಲಿ ವರುಣನ ಆರ್ಭಟ: ನಾಳೆ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಣೆ
ಕಾಸರಗೋಡು : ಜಿಲ್ಲಾದ್ಯಂತ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿಗಳು ನಾಳೆ (ಜುಲೈ 1) ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಅಧಿಕೃತ...