ಪ್ರಾದೇಶಿಕ ಸುದ್ದಿಗಳು
ಜಿಲ್ಲೆಯಲ್ಲಿ ರೆಡ್ ಅಲರ್ಟ್ ಜಾರಿ : ಜುಲೈ 2 ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯನ್ವಯ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’...