ರಾಜ್ಯ ಸುದ್ದಿಗಳು
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಯಶಸ್ಸು, ಮೈತ್ರಿಕೂಟಕ್ಕೆ ಅಡ್ಡ ಮತದಾನದ ಆಘಾತ
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಏಳು ವಿಧಾನ ಪರಿಷತ್ ಸ್ಥಾನಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದೆ....