ಪ್ರಾದೇಶಿಕ ಸುದ್ದಿಗಳು
₹46 ಲಕ್ಷಕ್ಕೂ ಅಧಿಕ ಮೌಲ್ಯದ ಎಂಡಿಎಂಎ ವಶ; ಕುಖ್ಯಾತ ಪೆಡ್ಲರ್ ಸೇರಿ ಇಬ್ಬರ ಬಂಧನ
ಮಂಗಳೂರು: ಮಂಗಳೂರಿನ ಜೆಪ್ಪಿನಮೊಗರು ಪರಿಸರದಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಯಶಸ್ವಿ ಕಾರ್ಯಾಚರಣೆಯ ಮೂಲಕ ರವಿವಾರ ಬಂಧಿಸಿದ್ದಾರೆ. ಬಂಧಿತರಿಂದ...