ರಾಷ್ಟ್ರೀಯ ಸುದ್ದಿಗಳು
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್ನಲ್ಲಿ ಚರ್ಚೆಗೆ ಸರ್ಕಾರ ಸಿದ್ಧ: ಕೇಂದ್ರ ಸಚಿವ ಜೆ.ಪಿ. ನಡ್ಡಾ
ನವದೆಹಲಿ : ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನೀಟ್ (NEET) ಪರೀಕ್ಷೆಯ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಯಾವುದೇ ರೀತಿಯ ವಿಸ್ತೃತ ಚರ್ಚೆಗೆ ಕೇಂದ್ರ ಸರ್ಕಾರ...