ಪ್ರಾದೇಶಿಕ ಸುದ್ದಿಗಳು
ಕನಿಷ್ಠ ವೇತನ ಕೂಡಲೇ ಜಾರಿಗೊಳಿಸಿ, ಇಲ್ಲವೇ ತೀವ್ರ ಪ್ರತಿರೋಧವನ್ನು ಎದುರಿಸಿ – ಜೆ ಬಾಲಕೃಷ್ಣ ಶೆಟ್ಟಿ
ಮಂಗಳೂರು : ಸಮಾಜದ ಅಭಿವೃದ್ಧಿಯಲ್ಲಿ ಕಾರ್ಮಿಕನ ಶ್ರಮದ ಮೌಲ್ಯವೇ ಪ್ರಧಾನವಾಗಿದ್ದು,ಅದರ ಅಧಾರದಲ್ಲಿಯೇ ಆರ್ಥಿಕ ಚಕ್ರ ತಿರುಗಲು ಸಾಧ್ಯವಾಗುತ್ತದೆ. ಆದರೆ ಆಳುವ ವರ್ಗಗಳು ಕಾರ್ಮಿಕ ವರ್ಗದ ಶ್ರಮಕ್ಕೆ ಎಳ್ಳಷ್ಟೂ ಪ್ರಾಮುಖ್ಯತೆ ನೀಡದೆ...