ಪ್ರಾದೇಶಿಕ ಸುದ್ದಿಗಳು
ಸಹಕಾರಿ ಸಂಘಗಳ ಬಲವರ್ಧನೆಯಿಂದ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಚೈತನ್ಯ; ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಸಮ್ಮತಿ: ಸಚಿವ ಲಕ್ಷ್ಮಣ ಸವದಿ
ಮಂಗಳೂರು: ಜಾತಿ-ಧರ್ಮಗಳ ಭೇದವಿಲ್ಲದೆ ಜನಸಾಮಾನ್ಯರಿಗೆ ನೇರವಾಗಿ ನೆರವಾಗಲು ಸಹಕಾರಿ ಕ್ಷೇತ್ರ ಅತ್ಯುತ್ತಮ ವೇದಿಕೆಯಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಸದೃಢಗೊಳಿಸುವ ಮೂಲಕ ದಕ್ಷಿಣ ಕನ್ನಡ, ಉಡುಪಿ...