ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಚಾಲನೆ
ಮಂಗಳೂರು : ಮಂಗಳೂರಿನಲ್ಲಿ ಮಂಗಳವಾರ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್...