ಪ್ರಾದೇಶಿಕ ಸುದ್ದಿಗಳು
ರೈತ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ದೇಶಾದ್ಯಂತ ಜೈಲ್ ಭರೋ ಚಳುವಳಿ – ಸಾಮೂಹಿಕ ಬಂಧನ – ಬಿಡುಗಡೆ
ಮಂಗಳೂರು : ರೈತ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಹಾಗೂ ವಿವಿಧ ಜನವಿಭಾಗಗಳ ಪ್ರಶ್ನೆಗಳ ಆಧಾರದಲ್ಲಿ ಇಂದು(10-08-2026) ದೇಶಾದ್ಯಂತ ಜೈಲ್ ಭರೋ ಚಳುವಳಿ ನಡೆದಿದ್ದು,ಅದರ ಭಾಗವಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ...