ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ “ಜ್ಞಾನಪಥ” ಮತ್ತು “ಜ್ಞಾನರಥ” ಕೃತಿಗಳ ಲೋಕಾರ್ಪಣೆ. ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ
ಉಜಿರೆ: ನೈತಿಕಶಿಕ್ಷಣ ಪ್ರಸ್ತುತ ಸಮಾಜಕ್ಕೆ ತುರ್ತು ಅನಿವಾರ್ಯವಾಗಿದ್ದು ಪುಸ್ತಕಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ...