ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಕದ್ರಿ ಯುದ್ಧ ಸ್ಮಾರಕದಲ್ಲಿ ‘ಟಿ-55’ ಯುದ್ಧ ಟ್ಯಾಂಕ್ ಅನಾವರಣ; ಸಂಸದ ಬ್ರಿಜೇಶ್ ಚೌಟ ಚಾಲನೆ
ಮಂಗಳೂರು : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ, 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಭಾರತೀಯ ಸೇನೆಯ ಐತಿಹಾಸಿಕ ‘ಟಿ-55’ ಯುದ್ಧ ಟ್ಯಾಂಕ್ ಅನ್ನು ಮಂಗಳೂರಿನ ಕದ್ರಿ ಹಿಲ್ಸ್ನಲ್ಲಿರುವ...