ಪ್ರಾದೇಶಿಕ ಸುದ್ದಿಗಳು
ಏಪ್ರಿಲ್ 10 ರಿಂದ ಟೋಲ್ಗಳಲ್ಲಿ ನಗದು ಪಾವತಿ ರದ್ದು: ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ಬೀಳಲಿದೆ ಭಾರಿ ದಂಡ!
ಮಂಗಳೂರು : ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸೂಚನೆಯನ್ನು ನೀಡಿದ್ದು, ಏಪ್ರಿಲ್ 10 ರಿಂದ ಜಾರಿಗೆ ಬರುವಂತೆ...