ಪ್ರಾದೇಶಿಕ ಸುದ್ದಿಗಳು
ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಪ್ರಯಾಣಿಕರು ಪಾರು
ವಿಟ್ಲ ಸಮೀಪದ ಚಂದಳಿಕೆ ಎಂಬಲ್ಲಿ ಇಂದು (ಮೇ 15, ಶುಕ್ರವಾರ) ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್ಗೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ...