ಪ್ರಾದೇಶಿಕ ಸುದ್ದಿಗಳು
ಪುತ್ತೂರಿನ ಕುಖ್ಯಾತ ಮನೆಗಳ್ಳ ‘ಡಾಲರ್ ಸಲಾಂ’ ಕೊನೆಗೂ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ಬಲೆಗೆ!
ಮಂಗಳೂರು : ಹಲವು ವರ್ಷಗಳಿಂದ ಕಳವು ಸೇರಿದಂತೆ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿ, ಕಾನೂನಿನ ಕಣ್ಣಿಗೆ ಮಣ್ಣೆರಚಿ ಅಲೆದಾಡುತ್ತಿದ್ದ ಪುತ್ತೂರಿನ ಮೋಸ್ಟ್ ವಾಂಟೆಡ್ ಅಪರಾಧಿಯೊಬ್ಬನನ್ನು ವಿಟ್ಲ ಪೊಲೀಸರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಪುತ್ತೂರು...