ಪ್ರಾದೇಶಿಕ ಸುದ್ದಿಗಳು
ಮಾಸ್ತಿ ಮೆಚ್ಚಿದ ಮಹತ್ವದ ಕವಿ ಭಾ.ಭ.ಮಜಿಬೈಲು : ಭಾಸ್ಕರ ರೈ ಕುಕ್ಕುವಳ್ಳಿ
ಮಂಗಳೂರು: ‘ನಮ್ಮ ತರುಣ ಕವಿಗಳು ಹಲವರು ಛಂದಸ್ಸಿಲ್ಲದಿರುವುದೇ ಕಾವ್ಯದ ಲಕ್ಷಣ ಎಂಬಂತೆ ಕೃತಿ ರಚನೆ ಮಾಡುತ್ತಿರುವುದರಿಂದ ತಾನು ಯಾವುದೇ ಕವನ ಸಂಗ್ರಹಕ್ಕೆ ಮುನ್ನುಡಿ ಬರೆಯುವುದಿಲ್ಲ ಎಂದಿರುವ ಕನ್ನಡದ ಆಸ್ತಿ ಮಾಸ್ತಿಯವರು,...