ಪ್ರಾದೇಶಿಕ ಸುದ್ದಿಗಳು
ಸ್ವಯಂಪ್ರೇರಿತ ರಕ್ತದಾನದಿಂದ ಅಮೂಲ್ಯ ಜೀವ ಉಳಿಸಿ: ಡಿಎಚ್ಒ ಡಾ. ಎಚ್.ಆರ್. ತಿಮ್ಮಯ್ಯ ಕರೆ; ಜಿಲ್ಲೆಯಲ್ಲಿ 1,300 ಯೂನಿಟ್ ರಕ್ತ ಸಂಗ್ರಹ
ಮಂಗಳೂರು: ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು; ಅಮೂಲ್ಯವಾದ ಜೀವಗಳನ್ನು ಉಳಿಸುವಲ್ಲಿ ರಕ್ತದಾನ ಅತ್ಯಂತ ಮಹತ್ವದ ಸೇವೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್....