ಸುದ್ದಿಗಳು
‘ತೂಗುಸೇತುವೆಗಳ ಸರದಾರ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ
ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ...