ಪ್ರಾದೇಶಿಕ ಸುದ್ದಿಗಳು
ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ‘ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್’ ವತಿಯಿಂದ ವಾಟರ್ ಫ್ಯೂರಿಫೈಯರ್ ಕೊಡುಗೆ
ಮಂಗಳೂರು : ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ‘ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್’ ವತಿಯಿಂದ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಗೆ ನೂತನ ಶುದ್ಧೀಕೃತ ಜಲ ಪೂರಣ ಉಪಕರಣವನ್ನು ಸಾರ್ವಜನಿಕ ಸೇವೆಗಾಗಿ ಹಸ್ತಾಂತರಿಸಲಾಯಿತು. ಆಸ್ಪತ್ರೆಯ...