ಪ್ರಾದೇಶಿಕ ಸುದ್ದಿಗಳು
ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ಡಾ. ವಹೀದಾ ಸುಲ್ತಾನಾ ವಿಧಿವಶ: ಮೈಸೂರಿನಲ್ಲಿ ಅಂತ್ಯಕ್ರಿಯೆ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ, ಮೈಸೂರಿನ ಕಲ್ಯಾಣಗಿರಿ ನಿವಾಸಿ ಡಾ. ವಹೀದಾ ಸುಲ್ತಾನಾ (70) ಅವರು...