ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಉತ್ತಮ: ಅಧಿಕಾರಿಗಳಿಗೆ ಡಿಜಿಪಿ ಡಾ. ಎಂ.ಎ. ಸಲೀಂ ಮೆಚ್ಚುಗೆ
ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಆಶಾದಾಯಕವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ...