ರಾಜಕೀಯ
ಕುಮಾರಸ್ವಾಮಿ ಅವರಲ್ಲಿ ಏನೋ ಸಮಸ್ಯೆಯಿದೆ: ಮಾಜಿ ಸಿಎಂ ಆರೋಪಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
ಬೆಂಗಳೂರು : ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿರುವ ಇತ್ತೀಚಿನ ಆರೋಪಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಕೆಎಎಸ್ ಅಧಿಕಾರಿಗಳ ಸಂಘದ ಬಳಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ...