ಪ್ರಾದೇಶಿಕ ಸುದ್ದಿಗಳು
ಕಾರ್ಕಳ: ಶಿರ್ಲಾಲು ಗ್ರಾಮದ ಹಾರಾಡಿ ಸೇತುವೆ ನಿರ್ಮಾಣಕ್ಕೆ 1.50 ಕೋಟಿ ರೂ. ಅನುದಾನ ಮಂಜೂರು
ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರಾಡಿ ಪ್ರದೇಶದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ಒಂದು ಕೋಟಿ ಐವತ್ತು ಲಕ್ಷ ರೂಪಾಯಿಗಳ ಮೊತ್ತದ...