ಪ್ರಾದೇಶಿಕ ಸುದ್ದಿಗಳು
ಆರ್ಥಿಕ ಸ್ವಾವಲಂಬನೆಗೆ ಶಕ್ತಿ ತುಂಬಿದ ಉಚಿತ ಹೊಲಿಗೆ ಯಂತ್ರ ವಿತರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ...