ಪ್ರಾದೇಶಿಕ ಸುದ್ದಿಗಳು
2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಕಾಯುತ್ತಿದ್ದಾರೆ, ಅವರಿಗೆ ಸೂರು ಕಲ್ಪಿಸಿ:- ಶಾಸಕ ಕಾಮತ್
ಮಂಗಳೂರು : ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ...