ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ: ಬುದ್ಧಿ ಹೇಳಿದ ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಕೊಂದ ಸೋದರಳಿಯ!
ಮಂಗಳೂರು : ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಭಾನುವಾರ ರಾತ್ರಿ ರಕ್ತಸಂಬಂಧವನ್ನೇ ಮರೆತು ನಡೆಸಿದ ಭೀಕರ ಕೊಲೆ ಪ್ರಕರಣವೊಂದು ವರದಿಯಾಗಿದೆ. ಮನೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದ ಸಂದರ್ಭದಲ್ಲಿಯೇ,...