ಪ್ರಾದೇಶಿಕ ಸುದ್ದಿಗಳು
ಕರಾವಳಿ-ಮಲೆನಾಡು ಟೂರಿಸಂಗೆ ಹೊಸ ಮೆರುಗು: ರಿವರ್ ಕ್ರೂಸ್, ಹೌಸ್ಬೋಟ್ ಯೋಜನೆಗೆ ಸಚಿವ ಕೆ.ಜೆ. ಜಾರ್ಜ್ ಚಾಲನೆ
ಮಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಪ್ರವಾಸೋದ್ಯಮವನ್ನು ಸಮಗ್ರವಾಗಿ ಬಲಪಡಿಸಲು ರಾಜ್ಯ ಸರ್ಕಾರ ಬೃಹತ್ ಯೋಜನೆ ರೂಪಿಸಿದೆ. ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು...