ಪ್ರಾದೇಶಿಕ ಸುದ್ದಿಗಳು
ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ: ಉನ್ನತ ಮಟ್ಟದ ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ
ಮಂಗಳೂರು : ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಸಾವಿರಾರು ಆಧಾರ್ ಕಾರ್ಡ್ಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ನದಿ ತಟದಲ್ಲಿ ರಾಶಿ...