ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ ಬುರುಡೆ ರಹಸ್ಯದ ತನಿಖೆ ತೀವ್ರ: ಬಂಗ್ಲಗುಡ್ಡೆ ಕಾಡಿನಲ್ಲಿ ಎಫ್ಎಸ್ಎಲ್ ಮತ್ತು ಎಸ್ಐಟಿ ಜಂಟಿ ಮಹಜರು
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದು ತೀವ್ರ ಕುತೂಹಲ ಮೂಡಿಸಿರುವ ಮಾನವ ಬುರುಡೆ ರಹಸ್ಯ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡವು...