ಪ್ರಾದೇಶಿಕ ಸುದ್ದಿಗಳು
ತಲವಾರು ಹಿಡಿದು ದಾಳಿಗೆ ಯತ್ನ; ವಾಮಂಜೂರು ನಿವಾಸಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು
ಮಂಗಳೂರು: ವಾಮಂಜೂರು ನಿವಾಸಿ ನವೀನ್ ಎಂಬಾತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನವೀನ್ ಪತ್ನಿಯಿಂದ ವಿಚ್ಛೇದನ ಪಡೆದಿದ್ದು, ಆಕೆ ಕಳೆದ ಕೆಲವು ತಿಂಗಳಿನಿಂದ ಜೋಕಟ್ಟೆಯಲ್ಲಿ...