ಪ್ರಾದೇಶಿಕ ಸುದ್ದಿಗಳು
12 ವರ್ಷಗಳ ಕಾಲ ಪೊಲೀಸರ ಕಣ್ಣುತಪ್ಪಿಸಿದ್ದ ಆರೋಪಿ ಅಂದರ್: ಬಂಟ್ವಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ
ಮಂಗಳೂರು : ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಕಾನೂನಿನ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕೊನೆಗೂ...