ಪ್ರಾದೇಶಿಕ ಸುದ್ದಿಗಳು
ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ; ತಾಯಿ ಮತ್ತು ಮಗನ ದುರ್ಮರಣ
ಮೂಡುಬಿದಿರೆ: ತಾಲೂಕಿನ ಗಂಟಾಲ್ಕಟ್ಟೆ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಅಕಾಲಿಕ ಸಾವನ್ನಪ್ಪಿದ್ದಾರೆ. ಮೃತರನ್ನು ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ...