ಪ್ರಾದೇಶಿಕ ಸುದ್ದಿಗಳು
ಕಣ್ಮುಂದೆಯೇ ನಮ್ಮ ಪ್ರಾಚೀನ ಕೋಟೆಗಳು, ಸ್ಮಾರಕಗಳು ಅಭಿವೃದ್ಧಿಯ ಹೆಸರಿನಲ್ಲಿ ಕಣ್ಮರೆಯಾಗುತ್ತಿದೆ : ತಾರಾನಾಥ್ ಗಟ್ಟಿ
ಮಂಗಳೂರು : ಬಾರಕೂರಿನ ರುಕ್ಮಿಣಿ ಶೆಡ್ತಿ ಸ್ಮಾರಕ ನೇಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಣಿ ಚಿಕ್ಕಾಯಿ ತಾಯಿ ಚಾರಿಟೇಬಲ್ ಟ್ರಸ್ಟ್ (ರಿ) ಗುಳ್ಳಾಡಿ, ಆದಿಮ ಕಲಾ ಟ್ರಸ್ಟ್ (ರಿ)...