ಪ್ರಾದೇಶಿಕ ಸುದ್ದಿಗಳು
ಗ್ಯಾರಂಟಿ ಸಮಾವೇಶಕ್ಕೆ ಗ್ರಾ.ಪಂ. ಸ್ವಂತ ನಿಧಿ ಬಳಕೆ ನಿರ್ದೇಶನಕ್ಕೆ ಕಾರ್ಕಳ ತಾಲೂಕು ಪಂಚಾಯತ್ ರಾಜ್ ಒಕ್ಕೂಟ ತೀವ್ರ ಖಂಡನೆ
ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ನವೆಂಬರ್ 24, 2026ರಂದು ಆಯೋಜಿಸಲು ಉದ್ದೇಶಿಸಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತರುವ ಹಾಗೂ ಊಟೋಪಚಾರದ ವೆಚ್ಚಕ್ಕಾಗಿ ಆಯಾ ಗ್ರಾಮ ಪಂಚಾಯತ್ಗಳ ಸ್ವಂತ...